ರಾಯಚೂರು : ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ಲೋ ಬಿಪಿ ಉಂಟಾಗಿ ಮೃತಪಟ್ಟಿದ್ದಾನೆ.
ಇದನ್ನು ಓದಿ – ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
ತರುಣಕುಮಾರ ( 14 )ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ