ಬ್ರೆಜಿಲ್‍ನ ಮಾಡೆಲ್‍ವೊಬ್ಬ 9 ಮಂದಿ ಯುವತಿಯರನ್ನು ಮದುವೆಯಾಗಿದ್ದಾನೆ ಇದೀಗ ಅವರ ಪತ್ನಿಯಲ್ಲಿ ಒಬ್ಬರು ಡಿವೋರ್ಸ್ ಕೊಡಲು ಮುಂದಾಗಿದ್ದಾರೆ.
ಬ್ರೆಜಿಲ್‍ನ ಈ ಮಾಡೆಲ್ ಹೆಸರು ಆರ್ಥರ್ ಒ ಉರ್ಸೋ. 9 ಯುವತಿಯರನ್ನು ಏಕಕಾಲದಲ್ಲಿ ಮದುವೆಯಾಗಿದ್ದನು. ಹಾಗೆಯೇ ಇನ್ನೊಬ್ಬಳನ್ನು ವಿವಾಹವಾಗುವ ಮೂಲಕ 10 ಹೆಂಡಿರ ಮುದ್ದಿನ ಗಂಡನಾಗಬೇಕು ಎಂಬ ಕನಸನ್ನೂ ಹೊಂದಿದ್ದರು.
ಆದರೆ ಇವರ ಪತ್ನಿಯರಲ್ಲಿ ಒಬ್ಬರಾದ ಅಗಾಥಾ ಉರ್ಸೋರನ್ನು ಬಿಟ್ಟು ಹೊರಟಿದ್ದಾರೆ.
ಬ್ರೆಜಿಲ್‍ನಲ್ಲಿ ಬಹುಪತ್ನಿತ್ವಕ್ಕೆ ಅವಕಾಶ ಇಲ್ಲದೆ ಇದ್ದರೂ ಕೂಡ, ತಾನು ಬಹುಪತ್ನಿತ್ವವನ್ನೇ ಇಷ್ಟಪಡುತ್ತೇನೆ. ಏಕಪತ್ನಿತ್ವದ ವಿರುದ್ಧ ಪ್ರತಿಭಟಿಸುತ್ತೇನೆ. 10 ಪತ್ನಿಯರನ್ನು ಹೊಂದುವ ನನ್ನ ಕನಸನ್ನು ನನಸು ಮಾಡಿಕೊಳ್ಳದೆ ಬಿಡುವುದಿಲ್ಲ. ಆಕೆಯ ನಿರ್ಧಾರದಿಂದ ಬೇಸರಗೊಂಡಿದ್ದೇನೆ.
ಈ ಬಗ್ಗೆ ನೋವಾದರೂ ಡಿವೋರ್ಸ್‍ಗೆ ಸಮ್ಮತಿ ನೀಡುವುದಾಗಿ ಉರ್ಸೋ ಹೇಳಿಕೊಂಡಿದ್ದಾರೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ