ಲಡಾಖ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಹುತಾತ್ಮರಾದ 9 ಯೋಧರು- ಪ್ರಧಾನಿ ಸಂತಾಪ

Team Newsnap
1 Min Read

ನವದೆಹಲಿ : ಲಡಾಖ್ ನಲ್ಲಿ ಭಾರತೀಯ ಸೇನಾ ಯೋಧರು ತೆರಳುತ್ತಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು 9 ಯೋಧರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ladak1

ಈ ಕುರಿತಂತೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿ, ಲೇಹ್ ಬಳಿ ಸಂಭವಿಸಿದ ಅಪಘಾತದಿಂದ ನಾವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ.ಅಮೇರಿಕಾ ಮೇರಿಲ್ಯಾಂಡ್ ನಲ್ಲಿ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ನಿಗೂಢ ಸಾವು

ರಾಷ್ಟ್ರಕ್ಕೆ ಅವರು ನೀಡಿದ ಶ್ರೀಮಂತ ಸೇವೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.

Share This Article
Leave a comment