ಬೇಸಿಗೆಯ ಬಿಸಿಲ ಬಿಸಿ, ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಅದರಲ್ಲೂ ವಾಯುವ್ಯ ಹಾಗೂ ಮಧ್ಯ ಭಾರತದ 9 ರಾಜ್ಯಗಳಲ್ಲಿಯೇ ದೇಶದಲ್ಲಿಯೇ 122 ವರ್ಷಗಳಲ್ಲೇ ದಾಖಲೆ 4ನೇ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿ : ರಾಜ್ಯದ ಹವಾಮಾನ ವರದಿ (Weather Report) : 1-05-2022
ವಾಯುವ್ಯ ಭಾರತದಲ್ಲಿ ಏಪ್ರಿಲ್ ನಲ್ಲಿ 35.9 ಡಿಗ್ರಿ, ಕೇಂದ್ರ ಭಾರತದಲ್ಲಿ ಸರಾಸರಿ 37.87 ಡಿಗ್ರಿ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೇಶದಲ್ಲಿ ಜಮ್ಮು-ಕಾಶ್ಮೀರ, ಗುಜರಾತ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿಯೇ ಅತ್ಯಧಿಕ ತಾಪಮಾನ ವರದಿಯಾಗಿದೆ. ಈ ರಾಜ್ಯಗಳ ಜನರು ಬಿಸಿಲ ಬೇಗೆಗೆ ಬಸವಳಿದಿದ್ದಾರೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ