February 21, 2026

Newsnap Kannada

The World at your finger tips!

Advani

93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ

Spread the love

ಬಿಜೆಪಿಯ ಭೀಷ್ಮ ಎಂದೇ ಕರೆಯುವ ಎಲ್ ಕೆ ಅಡ್ವಾಣಿ ಅವರಿಗೆ ಇಂದು 93 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಈ ವೇಳೆ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ , ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿದ್ದರು. ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ . ಅಡ್ವಾಣಿ ನಿವಾಸದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಪರಸ್ಪರ ಸಿಹಿ ತಿನ್ನಿಸಿ ಮೋದಿ ಹಾಗೂ ಅಡ್ವಾಣಿ ಸಂಭ್ರಮಿಸಿದರು.

error: Content is protected !!