ರಾಜ್ಯದಲ್ಲಿ ಶನಿವಾರ 983 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 21 ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,54,047 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,620
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,98,874
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 17,746 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 21
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,401
ಜಿಲ್ಲಾವಾರು ವಿವರ :
ಬಾಗಲಕೋಟೆ 01
ಬಳ್ಳಾರಿ 02
ಬೆಳಗಾವಿ 33
ಬೆಂಗಳೂರು ಗ್ರಾಮಾಂತರ 05
ಬೆಂಗಳೂರು ನಗರ 289
ಬೀದರ್ 01
ಚಾಮರಾಜನಗರ 10
ಚಿಕ್ಕಬಳ್ಳಾಪುರ 03
ಚಿಕ್ಕಮಗಳೂರು 32
ಚಿತ್ರದುರ್ಗ 04
ದಕ್ಷಿಣಕನ್ನಡ 162
ದಾವಣಗೆರೆ 01
ಧಾರವಾಡ 05
ಗದಗ 00
ಹಾಸನ 62
ಹಾವೇರಿ 01
ಕಲಬುರಗಿ 07
ಕೊಡಗು 16
ಕೋಲಾರ 17
ಕೊಪ್ಪಳ 02
ಮಂಡ್ಯ 17
ಮೈಸೂರು 89
ರಾಯಚೂರು 00
ರಾಮನಗರ 00
ಶಿವಮೊಗ್ಗ 56
ತುಮಕೂರು 41
ಉಡುಪಿ 97
ಉತ್ತರಕನ್ನಡ 29
ವಿಜಯಪುರ 01
ಯಾದಗಿರಿ 00
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ