ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಆಫೀಸ್ಗೆ ಸೈಕಲ್ನಲ್ಲೇ ಬಂದ ಸೋನಿಯಾ ಗಾಂಧಿ ಅಳಿಯ (ಪ್ರಿಯಾಂಕಾ ಪತಿ) ರಾಬರ್ಟ್ ವಾದ್ರಾ ಪ್ರತಿಭಟನೆ ವ್ಯಕ್ತ ಮಾಡಿದರು.
ದೇಶದಲ್ಲಿ ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಲವು ಪ್ರತಿಭಟನೆಗಳನ್ನು ನಡೆಸುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್ ವಾದ್ರಾ ಕೂಡ ತೈಲ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ.
ರಾಬರ್ಟ್ ವಾದ್ರಾ ಪೆಟ್ರೋಲ್ ಡೀಸಲ್ ಬೆಲೆ ಏರಿಕೆಯನ್ನು ಖಂಡಿಸಿ, ಇಂದು ಪ್ರತಿಭಟನೆಯ ಸಂಕೇತವಾಗಿ ಸೈಕಲ್ ಸವಾರು ಮಾಡಿದರು.
ದೆಹಲಿಯ ಖಾನ್ ಮಾರ್ಕೆಟ್ನಿಂದ ತಮ್ಮ ಕಚೇರಿವರೆಗೆ ಸೈಕಲ್ನಲ್ಲಿ ಬಂದರು.
ಇದೇ ವೇಳೆ ಮಾತನಾಡಿದ ವಾದ್ರಾ, ಪ್ರಧಾನಿ ಮೋದಿ ಎ.ಸಿ ಕಾರ್ನಿಂದ ಹೊರಬಂದು, ಜನರು ಹೇಗೆ ಬಳಲುತ್ತಿದ್ದಾರೆ ಸನ್ನದನ್ನು ನೋಡಬೇಕು. ಆಗ ಬಹುಶಃ ಇಂಧನ ಬೆಲೆಯನ್ನು ಕಡಿಮೆ ಮಾಡಬಹುದು ಎಂದು. ಅವರು ಎಲ್ಲದಕ್ಕೂ ಇತರರನ್ನು ದೂಷಿಸಿ, ಮುಂದೆ ಸಾಗ್ತಾರೆ ಅಂತ ಮೋದಿ ವಿರುದ್ಧ ಹರಿಹಾಯ್ದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್