ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಶ್ರೀಲಂಕಾದ ಸಂಸತ್ತಿನಲ್ಲಿ ಭಾಷಣವನ್ನು ಅವಕಾಶವನ್ನು ರದ್ದುಗೊಳಿಸಲಾಗಿದೆ.
ಇಮ್ರಾನ್ ಖಾನ್‌ಗೆ ಭಾಷಣಕ್ಕೆ ಅನುಮತಿ ನೀಡಿದರೆ ಭಾರತದ ಜೊತೆಗಿನ ಉತ್ತಮ ಸಂಬಂಧ ಹಾಳಾಗಬಹುದು ಎಂಬ ಕಾರಣಕ್ಕೆ ಶ್ರೀಲಂಕಾ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ ಎನ್ನಲಾಗಿದೆ.
ಈಗಾಗಲೇ ಶ್ರೀಲಂಕಾ ಚೀನಾದ ಸಾಲದ ಸುಳಿಯಲ್ಲಿ ಸಿಲುಕಿದೆ. ಈ ನಡುವೆ ಭಾರತ ಶ್ರೀಲಂಕಾಗೆ 5 ಲಕ್ಷ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಿದೆ.
ಈ ವೇಳೆ ಯಲ್ಲಿ ಇಮ್ರಾನ್ ಈಗಾಗಲೇ ವಿಶ್ವದ ವೇದಿಕೆಯಲ್ಲಿ ಭಾರತ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಬಂದಿದ್ದಾರೆ. ಈ ನಡುವೆ ಶ್ರೀಲಂಕಾದಲ್ಲಿ ಭಾಷಣಕ್ಕೆ ಅನುಮತಿ ನೀಡಿದರೆ ಇಲ್ಲೂ ಭಾರತದ ವಿರುದ್ದ ಆರೋಪ ಮಾಡಿದರೆ ಭಾರತದ ಜೊತೆಗಿನ ಸಂಬಂಧ ಹಾಳಾಗಬಹುದು ಎಂಬ ಮಾತು ಕೇಳಿ ಬಂದಿತ್ತು.
ಈ ಕಾರಣದ ಜೊತೆಗೆ ಶ್ರೀಲಂಕಾದಲ್ಲಿ ಬೌದ್ಧರು ಮತ್ತು ಮುಸ್ಲಿಮರ ನಡುವೆ ಈಗ ಘರ್ಷಣೆಗಳು ನಡೆಯುತ್ತಿದೆ. ಭಾಷಣಕ್ಕೆ ಅವಕಾಶ ನೀಡಿದರೆ ಬೌದ್ಧ ಧರ್ಮದವರು ಸರ್ಕಾರದ ವಿರುದ್ಧ ತಿರುಗಿ ಬೀಳಬಹುದು ಎಂಬ ಕಾರಣಕ್ಕಾಗಿ ಇಮ್ರಾನ್ ಭಾಷಣ ರದ್ದು ಮಾಡಲಾಗಿದೆ ಎಂದು ಗೊತ್ತಾಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್