ಮಾಜಿ ಮುಖ್ಯ ಮಂತ್ರಿ ದಿ. ಎಸ್ ಬಂಗಾರಪ್ಪ ನವರ ಮೊಮ್ಮಗಳ ನಿಶ್ಚಿತಾರ್ಥ ನೆರವೇರಿತು.
ಮಾಜಿ ಸಚಿವ, ಸೊರಬ ಕ್ಷೇತ್ರದ ಶಾಸಕರಾದ ಕುಮಾರ ಬಂಗಾರಪ್ಪನವರು ತಮ್ಮ ಮಗಳ ನಿಶ್ಚಿತಾರ್ಥ ಸಮಾರಂಭದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಲಾವಣ್ಯ ಅವರು ಇತ್ತೀಚಿಗಷ್ಟೇ ವಿಕ್ರಮಾದಿತ್ಯರ ಜೊತೆಗೆ ಉಂಗುರ ಬದಲಾಯಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ನಡೆದ ಅದ್ದೂರಿ ನಿಶ್ಚಿತಾರ್ಥದ ಕೆಲ ಸಂತೋಷದ ಕ್ಷಣದ ಪೋಟೋಗಳನ್ನು ಕುಮಾರ ಬಂಗಾರಪ್ಪ ಅವರು ಪೋಸ್ಟ್ ಮಾಡಿದ್ದಾರೆ.

ಮುದ್ದಿನ ಮಗಳ ನಿಶ್ವಿತಾರ್ಥದ ಪೋಟೋಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ನಿಮ್ಮ ಆಶೀರ್ವಾದ ನಮ್ಮ ಕುಟುಂಬದ ಮೇಲಿರುವಂತೆ ನವ ಜೋಡಿಗಳ ಮೇಲೆಯೂ ಇರಲಿ ಎಂದು ಬರೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕುಮಾರ ಬಂಗಾರಪ್ಪ ಪೋಟೋವನ್ನು ಪೋಸ್ಟ್ ಮಾಡುತ್ತಿದ್ದಂತೆಯೇ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ, ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು