ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮಾರ್ಚ್ 4ರಿಂದ 27 ದಿನಗಳ ಕಾಲ ಸೆಕ್ಷನ್ 144 ಜಾರಿ ಮಾಡಲು ಆದೇಶಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿ
ಅಧಿವೇಶನದ ವೇಳೆ ಗಲಾಟೆ, ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ. ಅಲ್ಲದೇ, ಗಲಭೆಗಳು ನಡೆಯಲಿವೆ ಅಂತಾ ಗುಪ್ತಚರ ವಿಭಾಗದಿಂದ ಮಾಹಿತಿ ದೊರೆತಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ 31 ರ ವರೆಗೆ ಈ ನಿಷೇಧಾಜ್ಞೆ ವಿಧಾನಸೌಧ ಕಟ್ಟಡದ ಸುತ್ತಲೂ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರಲಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ