ಬಿಬಿಸಿ ಏಷ್ಯನ್ ನೆಟ್ ವರ್ಕ್ ನ ‘ಬಿಗ್ ಡಿಬೇಟ್’ ರೇಡಿಯೋ ಕಾರ್ಯಕ್ರಮದಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಭಾರತದ ಪ್ರಧಾನಿ ನರೇಂದ್ರ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.
ಈ ಎಪಿಸೋಡ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುಕೆಯಲ್ಲಿ ಸಿಖ್ಖರು ಮತ್ತು ಭಾರತೀಯರ ವಿರುದ್ಧದ ವರ್ಣಭೇದ ನೀತಿಯ ಕುರಿತಾದ ಚರ್ಚೆಯ ನಡೆಯುತ್ತಿತ್ತು.
ಈ ಸಂದರ್ಭದಲ್ಲಿ, ಸರ್ಕಾರವು ಅಂಗೀಕರಿಸಿದ ಮೂರು ಕೃಷಿ ಸುಧಾರಣೆಗಳ ನಂತರ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಚರ್ಚೆ ರೆಡಿಯೋದಲ್ಲಿ ನಡೆಯಿತು.
ಆ ಕಾರ್ಯಕ್ರಮದ ಸಂದರ್ಭದಲ್ಲಿ, ಕರೆ ಮಾಡಿದವರಲ್ಲಿ ಒಬ್ಬರು ಪಿಎಂ ಮೋದಿಯ ತಾಯಿ ಹೀರಾಬೆನ್ ಮೋದಿ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಮಾತನಾಡಿದ್ದಾರೆ. ಅದು ಈಗ ವೈರಲ್ ಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು