ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೊನಾ ವೈರಸ್ ಲಸಿಕೆಯನ್ನು ಹಾಕಿಸಿಕೊಂಡರು.
60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆಯನ್ನು ಹಾಕುವ ಅಭಿಯಾನ ಪ್ರಾರಂಭಿಸಿದರು. ಎರಡು ದಿನಗಳ ನಂತರ, ಕೊವಿಡ್-19 ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡರು.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಇಂದೇ ಸಾಂಕ್ವೆಲಿಮ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿ-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ