ಮಾಜಿ ಸಚಿವ ರಮೇಶ್ ಜಾರಕಿಹೋಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ದ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.
ಮಂಡ್ಯದ ಭಾರತ ಸಂವಿಧಾನ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪೂರ್ಣಚಂದ್ರ ಎಂಬುವರು ದೂರು ನೀಡಿದ್ದಾರೆ.
ರಾಜ್ಯದ ಪ್ರಮುಖ ರಾಜಕಾರಣಿಗಳು ಮತ್ತು ಅಧಿಕಾರಿಗಳ ಅನೇಕ ಸಿಡಿಗಳನ್ನು ಇಟ್ಟು ಕೊಂಡು ದಿನೇಶ್ ಕಲ್ಲಹಳ್ಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ದೂರಿನಲ್ಲಿ ನೇರ ಆರೋಪ ಮಾಡಿದ್ದಾರೆ.
ಸಚಿವನ ರಾಸಲೀಲೆ ಸಿ.ಡಿ ಬಿಡುಗಡೆ ಮಾಡಿ ಸಮಾಜದ ಸ್ವಾಸ್ಥ ಹಾಳು ಮಾಡ್ ಮಾಡುತ್ತಿದ್ದಾರೆ. ತಕ್ಷಣವೇ ಸೂಕ್ತ ಈ ಬಗ್ಗೆ ದೂರು ನೀಡಿರೋ ದಿನೇಶ್ ಕಲ್ಲಹಳ್ಳಿ ರನ್ನು ಬಂಧಿಸಿ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.
ತನಿಖೆ ನಡೆಸಿ ಈತನ ಬಳಿ ಸಿಡಿಗಳು ಎಷ್ಟಿವೆ ಇದರ ಹಿಂದೆ ಇರುವ ಪ್ರಭಾವಿಗಳು ಯಾರು ಅನ್ನೋದನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಲಾಗಿದೆ.
ತನಿಖೆಗೆ ಒತ್ತಾಯಿಸಿ ಬೆಂಗಳೂರಿನ ಐಜಿ ಹಾಗೂ ಮಾನವಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ