February 23, 2026

Newsnap Kannada

The World at your finger tips!

city civil court

ಮಾಧ್ಯಮಗಳಲ್ಲಿ ರಾಸಲೀಲೆ ಸಿಡಿ ಪ್ರಸಾರಕ್ಕೆ ನ್ಯಾಯಾಲಯದ ತಡೆ

Spread the love

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿಂದ ತಡೆ ನೀಡಿದೆ.

ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು. ಸಿಡಿ ರಿಲೀಸ್ ಆಗಿ ನಾಲ್ಕು ದಿನ ಕಳೆದ ಬಳಿಕ, ಈಗ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನ ಸಿಟಿ ಸಿವಿಲ್ ಕೋಟ್೯ ನಿಂದ ತಡೆ ತಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನಂತರ ನ್ಯಾಯಪೀಠವು, ಸಿಡಿಯಲ್ಲಿನ ದೃಶ್ಯಗಳನ್ನು ಪ್ರಸಾರ ಮಾಡದಂತೆ ತಡೆ ನೀಡಿದೆ.

error: Content is protected !!