ಪತ್ನಿಯ ನಡತೆ ಅನುಮಾನಿಸಿದ ಪತಿಯ ಕಿವಿಯನ್ನೇ ಆಕೆಯ ಸಹೋದರ ಬಾಯಿಂದ ಕೊಚ್ಚಿಯ ಕಟ್ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಾಂಧಿನಗರದಲ್ಲಿ ನಡೆದಿದೆ.
ಚಳ್ಳಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಲಾರಿ (39) ತೀವ್ರ ಹಲ್ಲೆಗೊಳಗಾದ ವ್ಯಕ್ತಿ. ಘಟನೆಯ ಬಳಿಕ ಮೈಲಾರಿ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಕ್ಷಿಗಾಗಿ ಪ್ಲಾಸ್ಟಿಕ್ ಬಾಟಲ್ ನಲ್ಲಿ ಕಿವಿಯನ್ನು ತುಂಬಿಸಿ ಆಸ್ಪತ್ರೆಗೆ ಮೈಲಾರಿ ತಂದಿದ್ದಾರೆ.
ಮೈಲಾರಿ ಕಿವಿಯನ್ನು ಬಾಮೈದ ತನ್ನ ಬಾಯಲ್ಲಿ ಕಚ್ಚಿ ಕಿತ್ತುಹಾಕಿದ್ದಾನೆ.
ಹಲವು ಬಾರಿ ಬೇರೆಯವರೊಂದಿಗೆ ಓಡಾಡ್ತಿದ್ದ ಹೆಂಡತಿಗೆ ಪತಿ ಮೈಲಾರಿ ವಾರ್ನಿಂಗ್ ಕೊಟ್ಟಿದ್ದ. ಇದೇ ಸಿಟ್ಟಿನಿಂದ ಪತ್ನಿ ಕಡೆಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈಗ ಹೆಂಡತಿ ಕುಟುಂಬರು ಹಾಗೂ ಭಾವಮೈದುನನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ