ರಾಜ್ಯದ 2021-22 ನೇ ಸಾಲಿನ ಬಜೆಟ್ ಅನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಂಡನೆ ಮಾಡಿದರು.
ಹೊಸ ಹೊಸ ಘೋಷಣೆಗಳು ಏನಿವೆ ಎನ್ನುವುದರ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ
ಬಜೆಟ್ ಘೋಷಣೆಗಳು:
- ಮಹಿಳೆಯರಿಗಾಗಿ ಮತ್ತು ಮಕ್ಕಳ ಆರೈಕೆಗೆ ನೆರವಾಗಲು ಬೆಂಗಳೂರು ಮತ್ತು ಇತರೆ ಕಡೆ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಣ. ಇದರಿಂದ ಉದ್ಯೋಗ ಸೃಷ್ಟಿ.
- ಸಣ್ಣ ಉದ್ಯಮ ನಡೆಸುವ ಮಹಿಳೆಯರಿಗೆ ಆಹಾರ ಸುರಕ್ಷತೆ ಬ್ರ್ಯಾಂಡಿಂಗ್ ಮತ್ತಿತರ ತಾಂತ್ರಿಕ ನೆರವು.
- ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ವಾರ್ಷಿಕ ಮೇಳ.
- ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್: 30 ಕೋಟಿ ರು ಮೀಸಲು.
- ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ 1700 ಸಿಸಿಟಿವಿ ಕ್ಯಾಮರಾ ಅಳವಡಿಕೆ, ಇ-ಬೀಟ್ ವ್ಯವಸ್ಥೆ
- ಬೆಂಗಳೂರು ಮಿಷನ್ 2022- ಬೆಂಗಳೂರು ನವಚೈತನ್ಯ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
- ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಮೈಸೂರು ಲ್ಯಾಂಪ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶವನ್ನು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಎಕ್ಸ್ಪೀರಿಯನ್ಸ್ ಬೆಂಗಳೂರು ಕೇಂದ್ರವಾಗಿ ಪರಿವರ್ತನೆ.
- ಬೈಯ್ಯಪ್ಪನಹಳ್ಳಿಯಲ್ಲಿರುವ ಎನ್ಜಿಇಎಫ್ಗೆ ಏರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಅರಣ್ಯದ ಅನುಭವ ನೀಡುವ ವೃಕ್ಷೋದ್ಯಾನ ಆರಂಭ. ಇಲ್ಲಿರುವ ಕಾರ್ಖಾನೆಯ ಕಟ್ಟಡಗಳನ್ನು ನಗರದ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಕೇಗಾರಿಕಾ ವೈಭವವಣ್ನು ಸಾರುವಂತೆ ಮರುಬಳಕೆ ಮಾಡಲಾಗುತ್ತದೆ.
- ಮಹಿಳೆಯರಿಗಾಗಿ ಮತ್ತು ಮಕ್ಕಳ ಆರೈಕೆಗೆ ನೆರವಾಗಲು ಬೆಂಗಳೂರು ಮತ್ತು ಇತರೆ ಕಡೆ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಣ. ಇದರಿಂದ ಉದ್ಯೋಗ ಸೃಷ್ಟಿ.
- ಬೆಂಗಳೂರು ನವಚೈತನ್ಯ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
- ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಮೈಸೂರು ಲ್ಯಾಂಪ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶವನ್ನ ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಎಕ್ಸ್ಪೀರಿಯನ್ಸ್ ಬೆಂಗಳೂರು ಕೇಂದ್ರವಾಗಿ ಪರಿವರ್ತನೆ.
- ಬೈಯ್ಯಪ್ಪನಹಳ್ಳಿಯಲ್ಲಿರುವ ಎನ್ಜಿಇಎಫ್ಗೆ ಏರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಅರಣ್ಯದ ಅನುಭವ ನೀಡುವ ವೃಕ್ಷೋದ್ಯಾನ ಆರಂಭ. ಇಲ್ಲಿರುವ ಕಾರ್ಖಾನೆಯ ಕಟ್ಟಡಗಳನ್ನು ನಗರದ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಕೇಗಾರಿಕಾ ವೈಭವವನ್ನು ಸಾರುವಂತೆ ಮರುಬಳಕೆ ಮಾಡಲಾಗುತ್ತದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ