ಅಕ್ರಮ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರ್ ಟಿ ಓ ಪ್ರಥಮ ದರ್ಜೆ ಸಹಾಯಕ ಎ. ವಿ. ಚನ್ನವೀರಪ್ಪ ಎಂಬುವರ ಮಂಡ್ಯ ಮನೆ ಮೇಲೆ ದಾಳಿ, ಮಂಗಳವಾರ ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಡ್ಯ ಕುವೆಂಪುನಗರದ ಮನೆ ಹಾಗೂ ಸ್ವಗ್ರಾಮ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಮನೆ ಮೇಲೂ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ.
ಸಾರಿಗೆ ಇಲಾಖೆಯ ಬೆಂಗಳೂರಿನ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ಎ. ವಿ. ಚನ್ನವೀರಪ್ಪ ನಿರ್ವಹಿಸುತ್ತಿದ್ದರು. ಈಗ ಮೈಸೂರಿನ ಆರ್ ಟಿ ಓ ಕಚೇರಿಯಲ್ಲಿ ಎಫ್. ಡಿ. ಎ ಕೆಲಸ ಮಾಡುತ್ತಿದ್ದಾರೆ.
ಎಸಿಬಿ ಎಸ್ಪಿ ಅರುಣಾ, ಡಿವೈಎಸ್ಪಿ ಧರ್ಮೇಂದ್ರ. ಇನ್ಸ್ ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು