ರಾಜ್ಯ ಸಾರಿಗೆ ನೌಕರರಿಗೆ ಅಂತರ್ ನಿಗಮಗಳ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ.
ಈ ಕುರಿತಂತೆ ಬುಧವಾರ ಆದೇಶ ಹೊರಡಿಸಿ ಪ್ರತ್ಯೇಕ ಮಾರ್ಗಸೂಚಿಗಳನ್ನು ರಚಿಸಲಾಗಿದೆ.
ಈ ನಿರ್ಧಾರ ದಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿದೆ.
- ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್ ನಿಗಮಗಳ ವರ್ಗಾವಣೆ ಭಾಗ್ಯ
- ಪ್ರತೀ ವರ್ಷ ಎ.1 ರಿಂದ 30ರ ವರೆಗೆ ಈ ಪ್ರಕ್ರಿಯೆ ನಡೆಸಲಾಗುವುದು.
” ವರ್ಷದಲ್ಲಿ ಒಟ್ಟು ಸಿಬಂದಿ ಪ್ರಮಾಣದ ಶೇ. 2ರಷ್ಟು ಮಂದಿಯ ವರ್ಗಾವಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಡಿಸೆಂಬರ್‌ನಲ್ಲಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು, 6ನೇ ವೇತನ ಪರಿಗಣನೆ ಸಹಿತ ಒಂಬತ್ತು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ