ಬ್ಯಾಂಕಿಗೆ ಕಟ್ಟಲು ತಂದಿದ್ದ ಹುಂಡಿ ಹಣವನ್ನು ಖದೀಮರು ಲಪಟಾಯಿಸಿದ ಘಟನೆ ಮಂಡ್ಯ ನಗರದ ಗಾಂಧಿಭವನದ ಬಳಿಯ ಕೆನರಾ ಬ್ಯಾಂಕ್ ನಲ್ಲಿ ಬುಧವಾರ ಜರುಗಿದೆ.
ಮಂಡ್ಯ ನಗರದ ಗ್ರಾಮದೇವತೆ ಕಾಳಿಕಾಂಬ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ 1.80 ಲಕ್ಷ ರೂ ಹಣ ಅಪಹರಿಸಲಾಗಿದೆ.
ಬ್ಯಾಂಕ್ ಗೆ ಬಂದಿದ್ದ ವೇಳೆ ಬ್ಯಾಂಕ್ ನಲ್ಲಿ ಕುಳಿತಿದ್ದ ಮೂವರಿಂದ ಕೃತ್ಯ ಜರುಗಿದೆ.
10 ರೂ ನೋಟು ಕೆಳ ಬೀಳಿಸಿ ಗಮನ ಬೇರೆಡೆ ಸೆಳೆದು ಹಣದ ಬ್ಯಾಗ್ ಅಪಹರಿಲಾಗಿದೆ.
ಹಣ ಕಳೆದುಕೊಂಡ ದೇವಾಲಯದ ಸಿಬ್ಬಂದಿ ಪಶ್ಚಿಮ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು