ವಿಜಯಪುರ ಪೋಟೋ ಜರ್ನಲಿಸ್ಟ್ (ವಿಜಯವಾಣಿ) ಸಂದೀಪ್ ಕುಲಕರ್ಣಿ ಅವರ ತಾಯಿ ಜಯಶ್ರೀ ಕುಲಕರ್ಣಿ ಅವರು ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಆಸ್ಪತ್ರೆ ಚಿಕಿತ್ಸೆ ಭಾಗವಾಗಿ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕುಲಕರ್ಣಿ ಕುಟುಂಬ ಚಿಕಿತ್ಸೆಗಾಗಿ 4.75ಲಕ್ಷ ವೆಚ್ಚ ಮಾಡಿದ್ದಾರೆ. ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಪರಿಹಾರ ಮಂಜೂರು ಮಾಡಿದ್ದಾರೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
- 20 ಸಾವಿರ ಲಂಚ ಪಡೆಯುವಾಗ PDO ಅಧಿಕಾರಿ ಲೋಕಾಯುಕ್ತ ಬಲೆಗೆ
- ಬಸ್ -ಟಿಪ್ಪರ್ ನಡುವೆ ಓವರ್ ಟೇಕ್ : ಮಹಿಳೆ ಸಾವು
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
”ಹೆಣ್ಣು ಬೇಕು!”
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ