ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ಚುರುಕುಗೊಂಡಿದ್ದು ಮಾಜಿ ಪತ್ರಕರ್ತ ನರೇಶ್ ಗೌಡ ಮನೆಯಲ್ಲಿ 18 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿ ರಶೀದಿ ಪತ್ತೆಯಾಗಿದೆ.
ತುಮಕೂರಿನ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿರುವ ಮಾಜಿ ಪತ್ರಕರ್ತ ನರೇಶ್ ಗೌಡನ ಮನೆಯ
ಬುಧವಾರ ಎಸ್‌ಐಟಿ ದಾಳಿ ನಡೆಸಿತ್ತು.
ಈ ವೇಳೆ ಲ್ಯಾಪ್‍ಟಾಪ್ ಮತ್ತು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಖರೀದಿ ಸ್ಲಿಪ್‍ಗಳು ಪತ್ತೆಯಾಗಿದೆ.
ಯುವತಿ ಮನೆಯಲ್ಲಿ 23 ಲಕ್ಷ ರು ಪತ್ತೆ :
ಯುವತಿ ತಂಗಿದ್ದ ಆರ್‌ಟಿ ನಗರದ ಮನೆಯಲ್ಲೂ 23 ಲಕ್ಷ ರೂ. ಹಣ ಸಿಕ್ಕಿದೆ. ಈಗ ಎಸ್‌ಐಟಿ ಪೊಲೀಸರು ಯುವತಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು? ಇದರ ಮೂಲ ಯಾವುದು ಎಂಬುದರ ಬಗ್ಗೆ ತನಿಖೆಗೆ ಇಳಿದಿದೆ
ಸಿಡಿ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ನರೇಶ್ ಗೌಡ ಮತ್ತು ವಿಜಯಪುರ ದೇವನಹಳ್ಳಿಯ ಮೂಲದ ಹ್ಯಾಕಿಂಗ್ ತಜ್ಞ ಶ್ರವಣ್ ನಾಪತ್ತೆಯಾಗಿದ್ದಾರೆ. ಇವರ ಪತ್ತೆ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ