ಜಪಾನಿನ ಈಶಾನ್ಯ ಕರಾವಳಿಯಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
ಸಾವು ನೋವಿನ ಬಗ್ಗೆ ವರದಿಗಳು ಬಂದಿಲ್ಲ. ಆದರೆ ಸುನಾಮಿ ಭೀತಿ ಮಾತ್ರ ಕಾಡುತ್ತಿದೆ.
ಈ ಭೂಕಂಪದ ಹಿನ್ನೆಲೆಯಲ್ಲಿ 1 ಮೀಟರ್ ಸುನಾಮಿ ಸೃಷ್ಟಿಯಾಗಲಿದೆ ಎನ್ನುವ ಎಚ್ಚರಿಕೆಯನ್ನು ಜಪಾನ್ ಹವಾಮಾನ ಇಲಾಖೆ ನೀಡಿದೆ.
ಪೆಸಿಫಿಕ್ ಸಾಗರದ ಮಿಯಾಗಿ ಪ್ರದೇಶದಲ್ಲಿ ಸಂಜೆ 6:09 ಕ್ಕೆ
60 ಕಿಲೋಮೀಟರ್ (37 ಮೈಲಿ) ಆಳದಲ್ಲಿ ಅಪ್ಪಳಿಸಲಿದೆ.
ಒಂದು ಮೀಟರ್ʼನಷ್ಟು ಸುನಾಮಿ ಅಲೆಗಳೇಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ತಿಳಿಸಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ