ಸಿಎಂ ಬಿ.ಎಸ್ ಯಡಿಯೂರಪ್ಪ ಬದಲಾವಣೆ ಮಾಡುವುದು ಖಚಿತ. ಈ ಕಾರ್ಯ ಐದು ರಾಜ್ಯ ಗಳ ಚುನಾವಣೆ ಮುಗಿದ ಮೇಲೆ ಅನುಷ್ಠಾನಕ್ಕೆ ಬರಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರ ದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ , ಸಿಎಂ ವಿರುದ್ದ ತಮ್ಮ ವಾಗ್ದಾಳಿ ಮುಂದುವರಿಸಿ, ಸಿಎಂ ಬದಲಾವಣೆ ನೂರಕ್ಕೆ ನೂರರಷ್ಟು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಉಳಿಯಬೇಕು ಅಂದ್ರೆ ಸಿಎಂ ಬದಲಾವಣೆ ಅಗತ್ಯವಾಗಿ ಆಗಲೇ ಬೇಕು. ಈಗಾಗಲೇ ಪ್ರಧಾನ ಕಾರ್ಯದರ್ಶಿಯವರಿಗೆ ಈ ಬಗ್ಗೆ ಮನದಟ್ಟಾಗಿದೆ ಎಂದರು.
ಪಂಚ ರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಶತಸಿದ್ದವಾಗಿ ಆಗುತ್ತದೆ ಕಾದು ನೋಡಿ ಎಂದರು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ