ಸಿಎಎ ಜಾರಿ, ಮಹಿಳೆಯರಿಗೆ ಉದ್ಯೋಗದಲ್ಲಿ ಶೇ.33 ರಷ್ಟು ಮೀಸಲಾತಿ -‘ಸೋನಾರ್ ಬಂಗಾಳ್’ ಸಂಕಲ್ಪದ ಅಡಿಯಲ್ಲಿ ಪ್ರಣಾಳಿಕೆಯನ್ನು ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದರು.
ಪಶ್ಚಿಮ ಬಂಗಾಳದ ಬಿಜೆಪಿ ಭಾನುವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಬಂಗಾರದ ಬಂಗಾಳ (ಸೋನಾರ್ ಬಂಗಾಳ್ ) ಸಂಕಲ್ಪದಡಿ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖ ಅಂಶಗಳು:
- ರೈತರಿಗೆ ಪ್ರತಿ ವರ್ಷ 10 ಸಾವಿರ ರು ಪ್ರೋತ್ಸಾಹ ಧನ
- ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 33 ರಷ್ಟು ಮೀಸಲಾತಿ
- ವಿಧವೆಯರಿಗೆ 1000 ರು ನಿಂದ 3000 ರುಗೆ ಮಾಶಾಸನ ಏರಿಕೆ
- ಪಶ್ಚಿಮ ಬಂಗಾಳ ದ ಅಭಿವೃದ್ಧಿ ಗೆ 11000 ಕೋಟಿ ಮೀಸಲು
- ಬಂಗಾಳದಲ್ಲಿ ನುಸುಳುಕೋರರನ್ನು ತಡೆಯುವ ಆದ್ಯತೆ
- ಗಡಿಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತದೆ
- ಸಿಎಎ (ಪೌರತ್ವ ಕಾಯ್ದೆ
2019) ಜಾರಿ ಮಾಡಲಾಗುತ್ತದೆ - ಮಹಿಳೆಯರಿಗೆ ಎಲ್ಕೆಜಿ ಯಿಂದ ಪಿಜಿವರೆಗೆ ಉಚಿತ ಶಿಕ್ಷಣ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ