ಮಂಡ್ಯದ ಖ್ಯಾತ ದಂತ ವೈದ್ಯ ಡಾ. ಅಪ್ಪಾಜಿ (78) ಭಾನುವಾರ ಸಂಜೆ ಮನೆಯಲ್ಲೇ ಹೃದಯಾಘಾತದಿಂದ ನಿಧನರಾದರು.
ಸರ್ಕಾರಿ ಮಹಿಳಾ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಪ್ರೊ.ಲೀಲಾ ಅಪ್ಪಾಜಿ ಪತಿ ಡಾ. ಅಪ್ಪಾಜಿ ಗೌಡ ರವರು , ಪತ್ನಿ ಲೀಲಾ ಡಾ. ತಾರಾ ಡಾ. ರಶ್ಮಿ ಹಾಗೂ ಅಳಿಯ ಡಾ ಚಂದ್ರ ಶೇಖರ್ , ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಶವ ಸಂಸ್ಕಾರ ಅವರ ಹುಟ್ಟೂರು ಮದ್ದೂರಿನ ಪಣ್ಣೇದೊಡ್ಡಿಯಲ್ಲಿ ನಾಳೆ ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು