16 ವರ್ಷದ ಕಾಲೇಜು ವಿದ್ಯಾರ್ಥಿನಿ ಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜರುಗಿದೆ.
ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ (16) ಎಂಬ ಯುವತಿ ಸಾವನ್ನಪ್ಪಿದ ದುರ್ದೈವಿ.
ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಗಳ ಎರಡನೇ ಮಗಳು ಶ್ರೇಯಾಗೆ ಏಕಾಎಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿತ್ತು.
ಆಕೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಶ್ರೇಯಾ ಕೊನೆಯುಸಿರೆಳೆದಳು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ