ದೇವರ ಮೇಲೆ ಆಣೆ ಮಾಡುತ್ತೇನೆ. ನಾನು ಏಕಪತ್ನಿವ್ರತಸ್ಥೆ ಎಂದು ಶಾಸಕ ಶಿವಲಿಂಗೇಗೌಡರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವ ಲಿಂಗೇಗೌಡರು ನಾಯಕರ ಚಾರಿತ್ರ್ಯ ಬಗ್ಗೆ ಸವಾಲು ಹಾಕಿದ್ದ ಆರೋಗ್ಯ ಸಚಿವ ಸುಧಾಕರ್ ಅವರ ಹೇಳಿಕೆಗೆ ಆಕ್ರೋಶ ಹೊರ ಹಾಕಿ, ನಾನು ಯಾವ
ದೇವರ ಮೇಲಾದ್ರೂ ಆಣೆ ಮಾಡ್ತೇನೆ ನಾನು ಏಕಪತ್ನಿವ್ರತಸ್ಥ ಎಂದರು.
ನನಗೆ ಒಬ್ಬಳೇ ಹೆಂಡತಿ, ನಾನು ಯಾವ ಅನೈತಿಕ ಸಂಬಂಧವನ್ನೂ ಇಟ್ಟುಕೊಂಡಿಲ್ಲ. ಅವರ ಹೇಳಿಕೆ ತಪ್ಪು, ನೂರಕ್ಕೆ ನೂರು ನಾವು ಏಕ ಪತ್ನಿ ವೃತಸ್ಥರೇ. ಸಚಿವ ಸುಧಾಕರ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹಾಗಾದರೆ ಇವರು ಇನ್ನು ಸಂಬಂಧ ಇಟ್ಟುಕೊಂಡಿದ್ದಾರಾ..? ಹೀಗೆ ಮಾತನಾಡಬಾರದು, ಅದು ತಪ್ಪಾಗುತ್ತೆ. ಅವರನ್ನೂ ಎಲ್ಲರನ್ನೂ ಸೇರಿಸಿಕೊಂಡು ಹೇಳಿದ್ದಾರೆ ಎಂದರೇ ಯಾರ ಮೇಲೆ ಅನುಮಾನ ಮಾಡೋದು ಎಂದು ಪ್ರಶ್ನೆ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ