February 22, 2026

Newsnap Kannada

The World at your finger tips!

amir khan

ಬಾಲಿವುಡ್ ನಟ ಅಮೀರ್ ಖಾನ್‌ಗೆ ಕೊರೋನಾ ಪಾಸಿಟಿವ್

Spread the love

ಬಾಲಿವುಡ್ ನಟ ಅಮೀರ್ ಖಾನ್‌ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇತ್ತೀಚೆಗೆ ಅಮೀರ್ ಖಾನ್ ಅವರು ಚಲನಚಿತ್ರ ಪ್ರದರ್ಶನದಲ್ಲಿ ಕಾಣಿಸಿಕೊಂಡಿದ್ದರು. ಅಮೀರ್ ಖಾನ್ ಅವರ ವಕ್ತಾರರು, ಅಮೀರ್ ಖಾನ್ ಕೋವಿಡ್ 19 ಪರೀಕ್ಷೆ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಅಮೀರ್ ಎಲ್ಲಾ ನಿಯಮಗಳನ್ನು ಅನುಸರಿಸಿ ಸ್ವಯಂ ಕ್ವಾರೆಂಟೈನ್ ಆಗಿ ಮನೆಯಲ್ಲಿದ್ದಾರೆ.ಆರಾಮಾವಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

error: Content is protected !!