ಮಾಜಿ ಸಚಿವರ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಸಂತೃಸ್ತ ಯುವತಿ ನನ್ನ ತಂದೆ ತಾಯಿಗೆ ರಕ್ಷಣೆ ನೀಡಿ ಎಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ.
ನನಗೆ ಗೊತ್ತು, ನನ್ನ ಅಪ್ಪ ಅಮ್ಮ ಸ್ವಇಚ್ಛೆಯಿಂದ ದೂರು ಕೊಟ್ಟಿಲ್ಲ. ಏಕೆಂದರೆ ಅವರಿಗೆ ಗೊತ್ತು ಅವರ ಮಗಳು ತಪ್ಪು ಮಾಡಿಲ್ಲಾ ಅಂತಾ. ಹಾಗಾಗಿ ಅವರು ಹೆದರಿಕೊಳ್ಳುವ ಯಾವ ಅವಶ್ಯಕತೆ ಇಲ್ಲ ಎಂದಿದ್ದಾಳೆ.
ನನಗೆ ನನ್ನ ಅಪ್ಪ ಅಮ್ಮನ ರಕ್ಷಣೆ ಮುಖ್ಯ. ಯಾವಾಗ ನನ್ನ ತಂದೆ ತಾಯಿ ಸೇಫ್ ಆಗಿದ್ದಾರೆ ಅನ್ಸುತ್ತೋ ಅವಾಗ ನಾನು ಎಸ್ಐಟಿ ಮುಂದೆ ಬರ್ತೀನಿ. ಸೇಟ್ಮೆಂಟ್ ಕೊಡ್ತೀನಿ ಎಂದು ಹೇಳಿದ್ದಾಳೆ.
ಇದಕ್ಕೂ ಮುನ್ನ ಸಿದ್ದರಾಮಯ್ಯನವರೇ.. ಡಿ.ಕೆ ಶಿವಕುಮಾರ್ ಅವರೇ.. ರಮೇಶ್ ಕುಮಾರ್ ಅವರೇ ಹಾಗೂ ಮಹಿಳಾ ಸಂಘಟನೆಯವರಿಗೆ ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಕೋರಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ