ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ದಾಳಿಗೆ ಹೆದರಿ ತಹಶೀಲ್ದಾರರೊಬ್ಬರು 15 ಲಕ್ಷ ರೂ.ಗಳನ್ನು ಸುಟ್ಟ ಘಟನೆ ರಾಜಸ್ಥಾನದಲ್ಲಿ ಜರುಗಿದೆ.
ಎಸಿಬಿ ಸಿರೋಹಿ ತಹಶೀಲ್ದಾರ್ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಗಾಬರಿಗೊಂಡ ತಹಶೀಲ್ದಾರ್ ಮನೆಯೊಳಗಡೆಯೇ 15 ರಿಂದ 20 ಲಕ್ಷ ರೂ.ಗಳನ್ನು ಸುಟ್ಟು ಹಾಕಿದ್ದಾರೆ.
ಎಸಿಬಿ ತಂಡವು ಭೂಮಿ ದಾಖಲೆಯ ಇನ್ಸ್‌ಪೆಕ್ಟರ್ ಪರ್ವತ್ ಸಿಂಗ್ 1 ಲಕ್ಷ ರು ಲಂಚ ಪಡೆಯುತ್ತಿದ್ದಾಗ ಪತ್ತೆ ಹಚ್ಚಿತ್ತು. ಕಲ್ಪೇಶ್ ಕುಮಾರ್ ಜೈನ್ ಬೇಡಿಕೆಯ ಹಿನ್ನೆಲೆಯಲ್ಲಿ ಲಂಚ ನೀಡಲಾಗಿತ್ತು ಎಂದು ಎಸಿಬಿ ತಿಳಿಸಿದೆ.
ಈ ಆರೋಪದ ಹಿನ್ನಲೆಯಲ್ಲಿ ತಹಶೀಲ್ದಾರ್ ಕಲ್ಪೇಶ್ ಕುಮಾರ್ ಜೈನ್ ಮನೆಯೊಳಗೆ ಬೀಗ ಹಾಕಿಕೊಂಡು ಸುಮಾರು 15-20 ಲಕ್ಷದ ಹಣದ ನೋಟನ್ನು ಬೆಂಕಿ ಹಾಕಿ ಸುಟ್ಟಿದ್ದಾರೆ.
ಆರೋಪಿ ತಹಶೀಲ್ದಾರ್ 1 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸಿಬಿ ತಂಡ ದಾಳಿ ನಡೆಸಿತ್ತು.
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು