ಏ. 17 ರಂದು ನಡೆಯಲಿರುವ ಲೋಕಸಭಾ, ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅನುಕಂಪ ಗಟ್ಟಿಸಲು ಸುರೇಶ್ ಅಂಗಡಿ ಪತ್ನಿ ಮಂಗಳ ಅವರಿಗೆ ಟಿಕೆಟ್ ನೀಡಲಾಗಿದೆ.
ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರಿಗೆ ನೀಡಲಾಗಿದೆ.
ರಾಜ್ಯದ ವಿಧಾನಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಶರಣು ಸಲಾಗರ್ – ಕರ್ನಾಟಕ ಬಸವಕಲ್ಯಾಣ ಕ್ಷೇತ್ರ
*ಪ್ರತಾಪ್ ಗೌಡ ಪಾಟೀಲ್- ಕರ್ನಾಟಕ- ಮಸ್ಕಿ ಕ್ಷೇತ್ರ
ಉಪ ಚುನಾವಣೆ ಏಕೆ ?
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂಸದ ಸುರೇಶ್ ಅಂಗಡಿಯವರ ಹಾಗೂ ಬಸವ ಕಲ್ಯಾಣ ವಿಧಾನ ಸಭಾ ಕ್ಷೆತ್ರದಿಂದ ಆಯ್ಕೆಯಾಗಿದ್ದ ಬಿ.ನಾರಾಯಣ ರಾವ್ ಅವರ ನಿಧನದಿಂದ, ಮಸ್ಕಿ ವಿಧಾನ ಸಭಾ ಕ್ಷೇತ್ರದಿಂದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ಉಪ ಚುನಾವಣೆ ನಡೆಯುತ್ತಿದೆ.
ಮತದಾನ, ಏಣಿಕೆ ಯಾವಾಗ ?
ರಾಜ್ಯದ ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಚುನಾವಣೆ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 31ರವರೆಗೆ ಕಾಲಾವಾಕಾಶ ನೀಡಲಾಗಿದೆ. ಮೇ 2ರಂದು ಪ್ರಕಟವಾಗಲಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ