ಇನ್ನೂ ಒಂದು ತಿಂಗಳು ಆದ ಬಳಿಕ ಆ ತಾಯಿ ಇನ್ನೇನು ಬಿಡುಗಡೆ ಮಾಡುತ್ತಾಳೋ ಕಾದು ನೋಡೋಣ ಎಂದು ಆರೋಗ್ಯ ಸಚಿವ ಕೆ. ಸುಧಾಕರ್
ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಡಿ ಲೇಡಿಯ 3ನೇ ವೀಡಿಯೋ ಹೇಳಿಕೆ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಕರಣ ಆಗಿ ಎಷ್ಟು ದಿನ ಆಯ್ತು. ಒಂದು ತಿಂಗಳು ಆದ ಮೇಲೆ ಬಿಡುಗಡೆಯಾಗಿದೆ. ಇನ್ನೂ ಒಂದು ತಿಂಗಳು ಆದ ಮೇಲೆ ಆ ತಾಯಿ ಇನ್ನೇನು ಬಿಡುಗಡೆ ಮಾಡ್ತಾಳೆ ನೋಡೋಣ ಎಂದು ಹೇಳಿದ್ದಾರೆ.
ಈಗ ಎಸ್‍ಐಟಿ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಮಾತನಾಡೋದು ಸರಿಯಲ್ಲ. ಈ ಬಗ್ಗೆ ಮಾತಾಡಿದರೆ ಹಿಂಟ್ ಬಿಟ್ಟು ಕೊಟ್ಟ ಹಾಗೆ ಆಗುತ್ತೆ. ತನಿಖೆ ಮುಗಿಯೋವರೆಗೂ ಈ ಬಗ್ಗೆ ಮಾತನಾಡದೇ ಇರೋದು ಉತ್ತಮ ಎಂದರು.
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ