ಸಿಡಿ ಲೇಡಿ ನೀಡಿರುವ ದೂರಿನ ಅನ್ವಯ ಕಬ್ಬನ್ ಪಾಕ್೯ ಪೋಲಿಸರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ.
ಯುವತಿಯ ಕೈ ಬರಹವನ್ನು ಪರಿಶೀಲನೆ ಮಾಡಿದ ಪೋಲಿಸರು ನಂತರ ದೂರು ದಾಖಲು ಮಾಡಿದ್ದಾರೆ.
ಸಿಡಿ ಯುವತಿಯ ಪರವಾಗಿ ವಕೀಲ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 376 ಸಿ (ಅತ್ಯಾಚಾರ), 354 ಎ(ಕೆಲಸ ನೀಡುವುದಾಗಿ ನಂಬಿಸಿ ದೈಹಿಕ ಸಂಪರ್ಕ) 506 (ಜೀವ ಬೆದರಿಕೆ) 417(ವಂಚನೆ) ಅಡಿ ಅಲ್ಲದೇ ವಿಡಿಯೋ ಹೊರ ಹಾಕಿದ್ದಕ್ಕೆ ರಮೇಶ್ ಜಾರಕಿಹೊಳಿ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣ ದಾಖಲಾಗಿದೆ. ರೇಪ್ ಆರೋಪ ಸಾಬೀತಾದರೆ 6-10 ವರ್ಷ ಕಾಲ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ