February 23, 2026

Newsnap Kannada

The World at your finger tips!

devegowda 1

ದೇವೇಗೌಡ, ಚೆನ್ನಮ್ಮ ಗೆ ಕೋವಿಡ್ ಸೋಂಕು – ಆರೋಗ್ಯ ಸಚಿವರ ಮಾಹಿತಿ‌

Spread the love

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್‌ 19 ಸೋಂಕು ಬಂದಿದೆ.

ಆರೋಗ್ಯ ಸಚಿವ ಸುಧಾಕರ್‌ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿ ಇಬ್ಬರು ಹಿರಿಯರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?

ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು.

ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ‌

https://twitter.com/H_D_Devegowda?ref_src=twsrc%5Etfw

error: Content is protected !!