February 23, 2026

Newsnap Kannada

The World at your finger tips!

m r

ಪ್ರಧಾನಿಯನ್ನು ಗೌರವಿಸಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ರಜನಿಕಾಂತ್

Spread the love

ಸಿನಿಮಾ ಕ್ಷೇತ್ರದ ಅತ್ಯುನ್ನತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾದ ಸೂಪರ್ ಸ್ಟಾರ್ ರಜನಿಕಾಂತ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ‌

ಪ್ರಧಾನಿ ನಿವಾಸದಲ್ಲಿ ಭೇಟಿ ಮಾಡಿದ ರಜನಿಕಾಂತ್, ಕೇಂದ್ರ ಸರ್ಕಾರದಿಂದ ತಮ್ಮನ್ನು ಗುರುತಿಸಿ ಪ್ರಶಸ್ತಿ ನೀಡಿ‌ ಗೌರವಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ‌

ರಜನಿಕಾಂತ್ ಪ್ರಧಾನಿಗೆ ಶಾಲು ಹೊದಿಸಿ ಗೌರವ ಸಮರ್ಪಿಸಿದನ್ನು ಸ್ವತಃ ಪ್ರಧಾನಿ ಯವರೇ ಸಾಮಾಜಿಕ ಜಾಲತಾಣದಲ್ಲಿ‌ ಹೇಳಿಕೊಂಡಿದ್ದಾರೆ.

error: Content is protected !!