ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.
8, 9 ನೇ ತರಗತಿಯ ತಲಾ ಐದು ಮಂದಿ, 10 ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಆಗಿದೆ.
ವಸತಿ ಶಾಲೆಯನ್ನು ಸಂಪೂರ್ಣ ವಾಗಿ ಶೀಲ್ ಡೌನ್ ಮಾಡಿರುವ ತಾಲೂಕು ಆಡಳಿತ ಉಳಿದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ.
7 ರಿಂದ 10 ನೇ ತರಗತಿ ವರೆಗೆ 162 ಮಕ್ಕಳು ಇರುವ ಈ ಶಾಲೆಯಲ್ಲಿ
ಎರಡು ದಿನಗಳ ಹಿಂದೆ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.
ಈ ಪೈಕಿ 11 ಮಕ್ಕಳಿಗೆ ಸೋಂಕು ದೃಢ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ