January 8, 2025

Newsnap Kannada

The World at your finger tips!

voting

ತಮಿಳುನಾಡು, ಕೇರಳ , ಪುದುಚೇರಿ ಯಲ್ಲಿ ಮತದಾನ ಆರಂಭ

Spread the love

ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಒಂದೇ ಹಂತದ ಚುನಾವಣೆಗಾಗಿ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಇಂದು ಮೂರನೇ ಹಂತದ ಮತದಾನ ನಡೆಯಲಿದೆ.

ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ತಮಿಳುನಾಡಿನ ವಿವರ :

ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳಿಗೆ 3998 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 6.28 ಮತದಾರರು ಮತ ಚಲಾಯಿಸಲಿದ್ದಾರೆ.

ಕೇರಳದ ವಿವರ :

ಕೇರಳ ವಿಧಾನಸಭೆಯ 140 ಸ್ಥಾನಗಳಿಗೆ 957 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.74 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

ಪುದುಚೇರಿ ವಿವರ:

ಪುದುಚೇರಿ ವಿಧಾನಸಭೆಯ ಒಟ್ಟು 30 ಸ್ಥಾನಗಳಿಗೆ 324 ಅಭ್ಯರ್ಥಿಗಳು ಕಣದಲ್ಲಿದ್ದು 10.04 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

ಮೂರನೇ ಹಂತದ ಮತದಾನ :

ಪಶ್ಚಿಮ ಬಂಗಾಳದ 31 ಹಾಗೂ ಅಸ್ಸಾಂನ 40 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ.

Copyright © All rights reserved Newsnap | Newsever by AF themes.
error: Content is protected !!