ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತಿರುವ ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ
ಈ ಕಾರಣಕ್ಕಾಗಿ ಕಾಳೀ ಸ್ವಾಮೀಜಿ ಮಂಗಳವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಬಳಿ ರಕ್ಷಣೆ ಕೋರಿದ್ದಾರೆ.
ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ‘ ನೀನು ರಮೇಶ್ ಜಾರಕಿಹೊಳಿ ಪರ ಮಾತನಾಡುತ್ತಿದ್ದೀಯ..ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇನೆ ಎಂದು ಅಪರಿಚಿತ ಬೆದರಿಕೆ ಕರೆ ಬಂದಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಈ ಬೆದರಿಕೆ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ನೀಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಬಳಿ ಸ್ವಾಮೀಜಿ ರಕ್ಷಣೆ ಕೋರಿದ್ದಾರೆ.
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ