ಹಿರಿಯ ನಟಿ ಪ್ರತಿಮಾದೇವಿ (88) ನಿಧನರಾಗಿದ್ದಾರೆ.
ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ತಾಯಿ ಪ್ರತಿಮಾದೇವಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.
ಸುಮಾರು 60 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
1947 ರಲ್ಲಿ ‘ಕೃಷ್ಣ ಲೀಲಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 100 ದಿನ ಪೂರೈಸಿದ ಮೊದಲ ಕನ್ನಡ ಚಿತ್ರ ‘ಜಗನ್ಮೋಹಿನಿ’ಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು.
ಕನ್ನಡ ಚಿತ್ರರಂಗ ಮತ್ತು ರಂಗಭೂಮಿ ನಟಿಯಾಗಿದ್ದ ಪ್ರತಿಮಾದೇವಿ ಏಪ್ರಿಲ್ 9, 1932 ರಲ್ಲಿ ಜನಿಸಿದ್ದರು. ಮಹಾತ್ಮ ಪಿಕ್ಚರ್ ಸಂಸ್ಥೆಯ ಸ್ಥಾಪಕ ಶಂಕರ್ ಸಿಂಗ್ ಪತ್ನಿಯಾಗಿದ್ದಾರೆ.
ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಮತ್ತು ನಟಿ, ನಿರ್ಮಾಪಕಿ, ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ