ಬೆಳಗಾವಿ ಲೋಕಸಭಾ ಉಪ ಚುನಾವಣೆಯ. ಕಾವು ಏರುತ್ತಿದೆ.
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಬೆಳಗಾವಿಯ ಸಾಲಹಳ್ಳಿ ಗ್ರಾಮದ ಪ್ರಚಾರ ಕಾರ್ಯಕ್ರಮದಲ್ಲಿ ಬುಧವಾರ ಭಾಷಣ ಮಾಡಿ ತಮ್ಮ ಪತಿ ದಿ. ಸುರೇಶ್ ಅಂಗಡಿಯವರನ್ನ ನೆನೆದು ಕಣ್ಣೀರು ಹಾಕಿದರು.
ಪತಿಯನ್ನು ನೆನೆದು ಭಾವುಕರಾದ ಮಂಗಳಾ, ರೈಲ್ವೆ ಸಚಿವರಾದ ಬಳಿಕ ನನ್ನ ಪತಿ ಒಂದೇ ಒಂದು ಕ್ಷಣ ಮನೆಯಲ್ಲಿ ಕೂರಲಿಲ್ಲ. ಕ್ಷೇತ್ರದ ಸರ್ವತೋಮುಖ ಅಭಿವೃದ್ದಿ ಸಾಧಿಸುವ ಛಲ ತೊಟ್ಟು ಕೊರೊನಾ ನಡುವೆಯೂ ಜನೋಪಕಾರಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ, ಕೊರೊನಾ ಅವರನ್ನೇ ಬಲಿ ತೆಗೆದುಕೊಂಡಿತು ಎಂದು ಹೇಳಿ ಕಣ್ಣೀರಿಟ್ಟರು.
ಪತಿಯ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲು ಅನಿವಾರ್ಯವಾಗಿ ನಾನು ಬರಬೇಕಾಗಿದೆ. ನಮ್ಮ ಯಜಮಾನರಿಗೆ ಕೊಟ್ಟ ಆಶೀರ್ವಾದವನ್ನು ನನಗೂ ನೀಡಿ ಎಂದು ಮಂಗಳ ಮತಯಾಚಿಸಿದರು.
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ