ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೂವರು ಮಕ್ಕಳು ಜಲ ಸಮಾಧಿಯಾದ ಘಟನೆ ಪಾಂಡವಪುರ ತಾಲೂಕಿನ ಬಳ್ಳೇ ಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ಜರುಗಿದೆ.
ಬಳ್ಳೇಅತ್ತಿಗುಪ್ಪೆ ಗ್ರಾಮದ ಮಹದೇವಪ್ಪ ಎಂಬುವರ ಇಬ್ಬರು ಮಕ್ಕಳು ಸೇರಿ ಮೂವರು ಮಕ್ಕಳ ಸಾವನ್ನಪ್ಪಿದ್ದಾರೆ.
ಮಹದೇವಪ್ಪ ಮಕ್ಕಳಾದ ಚಂದನ್, ಕಾರ್ತಿಕ್, ಮಲ್ಲಿಕಾರ್ಜುನರ ಪುತ್ರ ರೀತೇಶ್ ಮೃತರು.
ಸ್ಥಳದಲ್ಲಿ ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂಧನ ಹೆಚ್ಚಾಗಿತ್ತು. ಸುದ್ದಿ ತಿಳಿದ ಕೂಡಲೇ ಗ್ರಾಮಕ್ಕೆ ಧಾವಿಸಿದ ಶಾಸಕ ಸಿ .ಎಸ್. ಪುಟ್ಟರಾಜು ಮೃತ ಮಕ್ಕಳ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೂವರ ಮಕ್ಕಳ ಈ ಅಕಾಲಿಕ ಸಾವಿನಿಂದ ನೊಂದಿರುವ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಪುಟ್ಟರಾಜು ಭರವಸೆ ನೀಡಿದರು.
ಪಾಂಡವಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ