ನಿಧಿಯ ಆಸೆಗಾಗಿ ಪುರಾತನ ದೇಗುಲದಲ್ಲಿನ ಶಿವಲಿಂಗವನ್ನು ದುಷ್ಕರ್ಮಿಗಳು ಇದ್ದುಕೊಂಡ ಹೋದ ಘಟನೆ ಮಂಡ್ಯ ತಾಲೂಕಿನ ಹಲ್ಲೆಗೆರೆಯಲ್ಲಿ ಜರುಗಿದೆ.
ಹಲ್ಲೇಗೆರೆ ಗ್ರಾಮದಲ್ಲಿ ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಈಶ್ವರ ದೇವಸ್ಥಾನದನ ಲಿಂಗ ಕಿತ್ತು ಕಳ್ಳರು ಹೊತ್ತೋಯ್ದಿದ್ದಾರೆ.

ಇಂದು ಬೆಳಿಗ್ಗೆ ಪೂಜಾರಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಂದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.
ಲಿಂಗ ಕಳ್ಳತನದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗರ್ಭಗುಡಿಯ ಲಿಂಗದ ಜಾಗದಲ್ಲಿ ನೆಲ ಅಗೆದು ಲಿಂಗ ತೆಗೆದು ಕೊಂಡು ಹೋಗಿದ್ದಾರೆ.
ಕೆರಗೋಡು ಪೊಲೀಸ್ ಠಾಣೆ ಪೋಲಿಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ