ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ತನ್ನ ಪತಿ ನಾಗಾರ್ಜುನ್ ಅವರನ್ನು ಕರೆಸಿ ಬುದ್ಧಿ ಹೇಳುವಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚೈತ್ರಾ ಕೊಟ್ಟೂರು ವಿವಾಹವಾಗಿದ್ದರು. ಆದರೆ ಪತಿ ನಾಗಾರ್ಜುನ್ ಕುಟುಂಬದವರು ನಾಗಾರ್ಜುನ್ಗೆ ಇಷ್ಟವಿಲ್ಲದಿದ್ದರೂ ಒತ್ತಾಯ ಪೂರ್ವಕವಾಗಿ ಈ ವಿವಾಹ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ.
ಆದರೆ ಚೈತ್ರಾ ಮಾತ್ರ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಮದುವೆಯಾಗಿ ವಂಚನೆ ಮಾಡಿದ್ದಾರೆ. ನನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ನಾಗಾರ್ಜುನ್ ಹೇಳುತ್ತಿದ್ದಾರೆ. ಅವರನ್ನು ಕರೆಸಿ ಬುದ್ಧಿವಾದ ಹೇಳಿ ಎಂದು ದೂರಿನಲ್ಲಿ ಹೇಳಿದ್ದಾರೆಂದು ಗೊತ್ತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ