ಲವ್ ಮೋಕ್ಟೇಲ್ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರಿಗೆ ಕೊರೋನಾ ವೈರಸ್ ತಗುಲಿರುವುದು ದೃಡವಾಗಿದೆ.
ಕೊರೋನಾ ಸೋಂಕಿನ 2ನೇ ಅಲೆ ರಾಜ್ಯ ಮತ್ತು ದೇಶದಲ್ಲಿ ಶರವೇಗದಿಂದ ಹರಡುತ್ತಿದೆ. ಈಗಾಗಲೇ ಸೆಲೆಬ್ರಿಟಿ ವಲಯದ ಅನೇಕರಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕೃಷ್ಣ ಪೋಸ್ಟ್ ವೊಂದನ್ನು ಹಾಕಿದ್ದಾರೆ. ಮಿಲನಾ ಹಾಗೂ ನನಗೆ ಕೊರೋನಾ ಸೋಂಕು ಧೃಡವಾಗಿದೆ. ನಮ್ಮ ಜೊತೆ ಯಾರೆಲ್ಲ ಸಂಪರ್ಕದಲ್ಲಿದ್ದರು ಅವರೆಲ್ಲರೂ ಕೂಡಲೇ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ
ಮಿಲನಾ ಕೃಷ್ಣ ಲವ್ ಮೋಕ್ಟೇಲ್ ಸಿನಿಮಾ ಮೂಲಕ ಹೆಚ್ಚು ಜನಪ್ರಿಯತೆ ನಂತರ ಈ ಜೋಡಿ ಕಳೆದ ಫೆಬ್ರವರಿಯಂದೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಮಿಲನಾ-ಕೃಷ್ಣ ಲವ್ ಮೋಕ್ಟೇಲ್-2 ಸಿನಿಪ್ರೇಮಿಗಳು ಎದುರು ನೋಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ