February 24, 2026

Newsnap Kannada

The World at your finger tips!

vivek nata

ತಮಿಳು ನಟ ವಿವೇಕ್ ನಿಧನ‌‌

Spread the love

ತಮಿಳಿನ‌ ಖ್ಯಾತ ನಟ ವಿವೇಕ್ (59) ಇಂದು ಮುಂಜಾನೆ ಚೆನ್ನೈ ನ ಆಸ್ಪತ್ರೆ
ಯಲ್ಲಿ ನಿಧನರಾದರು.

ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ನಟ ವಿವೇಕ್ ಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವದಪಳನಿಯಲ್ಲಿರುವ ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4.35 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.

error: Content is protected !!