February 22, 2026

Newsnap Kannada

The World at your finger tips!

jee

JEE Main Exam Result Declared Today ಇಂದು ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಜೆಇಇ ಪರೀಕ್ಷೆಯನ್ನೂ ಮುಂದೂಡಿದ ಕೇಂದ್ರ ಸರ್ಕಾರ

Spread the love

ಏಪ್ರಿಲ್ 27, 28 ಮತ್ತು 30ರಂದು ನಡೆಸಲು ನಿರ್ಧರಿಸಲಾಗಿದ್ದಂತ ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.

ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಳ್ ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ, ಜೆಇಇ ಮುಖ್ಯ ಪರೀಕ್ಷೆ 2021 ಅನ್ನು ಮುಂದೂಡಿಕೆ ಮಾಡಲಾಗುತ್ತಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಂಡಿದ್ದು, ಮುಂದೂಡಿಕೆ ಮಾಡಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

error: Content is protected !!