ಜಲಪಾತದ ವೀಕ್ಷಣೆಗೆ ತೆರಳಿದ್ದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಭಾನುವಾರ ನಡೆದಿದೆ.
ದಿವ್ಯಾ ಮತ್ತು ಶಶಿಕುಮಾರ್ ಮೃತದುರ್ದೈವಿಗಳು.
ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಗ್ರಾಮದ ಆರು ಜನರ ತಂಡ ಜಲಪಾತಕ್ಕೆ ಪ್ರವಾಸಕ್ಕೆ ಹೋಗಿದ್ದರು. ಹತ್ತಿರದಿಂದ ಜಲಪಾತದ ವೀಕ್ಷಣೆ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ಜಲಪಾತದ ಕೆಳಗೆ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ಹೋಗಿ ಶಶಿಕುಮಾರ್ ಸಹ ನೀರಿನ ಸೆಳೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ