ಕೊರೊನಾ ಸೋಂಕಿನಿಂದ ಬಳಲುತ್ತಿರುವ ನಿಖಿಲ್ ಕುಮಾರಸ್ವಾಮಿಗೆ, ಜ್ವರ ಮತ್ತು ತಲೆನೋವು ತೀವ್ರವಾದ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಏ. 17 ರಂದು ನಿಖಿಲ್ ಕುಮಾರಸ್ವಾಮಿಯವರಿಗೆ ಕೊರೊನಾ ಧೃಢವಾಗಿತ್ತು. ಹೋಂ ಐಸೋಲೇಶನ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಇಂದು ಮತ್ತೆ ಜ್ವರ ಮತ್ತು ತಲೆ ನೋವು ತೀವ್ರವಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಯವರು ದಾಖಲಾಗಿರುವ ಆಸ್ಪತ್ರೆಯಲ್ಲೇ ನಿಖಿಲ್ ದಾಖಲಾಗಿದ್ದಾರೆ.
ಇನ್ನು ಅವರ ತಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಕೂಡ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ