ಮೇ 1 ರಿಂದ ದೇಶದಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕರೋನ ಲಸಿಕೆ ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರ ಈ ಕುರಿತಂತೆ ಮಹತ್ವದ ಆದೇಶದಲ್ಲಿ ಮಾಹಿತಿ ನೀಡಿದೆ.
ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ.
ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ. ಮೇ 1ರಿಂದ 18 ವರ್ಷ ತುಂಬಿದ ಹಾಗೂ 45 ವರ್ಷದ ವರೆಗಿನ ಎಲ್ಲಾ ಯುವಕರಿಗೆ ಲಸಿಕೆ ನೀಡಲು ಸಿದ್ದತೆ ಮಾಡಲಾಗುತ್ತಿದೆ.
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
- ರಾಜ್ಯದ ಹಲವೆಡೆ ಲೋಕಾಯುಕ್ತದಿಂದ ದಾಳಿ – ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಪರಿಶೀಲನೆ
- ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್