ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತವಾಗಿ ಮೇ ಮತ್ತು ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ನೀಡಲು ನಿರ್ಧರಿಸಿದೆ.
ಬಡ , ಕೂಲಿಕಾರ್ಮಿಕ ವರ್ಗದವರಿಗೆ
ಸರ್ಕಾರ ಬಡವರ ಕಲ್ಯಾಣಕ್ಕೆ ಬದ್ದವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು.
ದೇಶದ 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಇದಕ್ಕಾಗಿ ಸರ್ಕಾ 26 ಸಾವಿರ ಕೋಟಿ ರೂ ವ್ಯಯಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕಳೆದ ವರ್ಷ ಕೂಡವಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ